logo
WhatsApp Image 2026-04-02 at 14.46.04.jpeg
hindalco everlast.jpeg

ಅರ್ಥಿಕ ಹಿಂಜರಿತ ಭೀತಿ SAP ನ ಮೂರು ಸಾವಿರ ನೌಕರರಿಗೆ ಉದ್ಯೋಗ ನಷ್ಟ ಭೀತಿ

ಟ್ರೆಂಡಿಂಗ್
share whatsappshare facebookshare telegram
27 Jan 2023
post image

ನವದೆಹಲಿ: ಜರ್ಮನಿಯ ಸಾಫ್ಟ್‌ವೇರ್‌ ಕಂಪನಿ ಎಸ್‌ಎಪಿ ಈ ವರ್ಷದಲ್ಲಿ 3 ಸಾವಿರ ನೌಕರರನ್ನು ಕೆಲಸದಿಂದ ತೆಗೆಯಲು ಯೋಜಿಸಿರುವುದಾಗಿ ಗುರುವಾರ ಹೇಳಿದೆ.

ಕಂಪನಿಯ ಒಟ್ಟು ಉದ್ಯೋಗಿಗಳಲ್ಲಿ ಶೇಕಡ 2.5ರಷ್ಟು ಮಂದಿಗೆ ಸಮಸ್ಯೆ ಆಗುವ ಅಂದಾಜು ಮಾಡಲಾಗಿದೆ ಎಂದು ಅದು ತಿಳಿಸಿದೆ. ಕಂಪನಿಯು ಜಾಗತಿಕವಾಗಿ ಒಟ್ಟು 1.20 ಲಕ್ಷ ಉದ್ಯೋಗಿಗಳನ್ನು ಹೊಂದಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.