



ಉಡುಪಿ: ಪ್ರಸಕ್ತ ಸಾಲಿನಲ್ಲಿ ರಸ್ತೆ ಸಂಚಾರ ಸಮೀಕ್ಷೆಯು ಫೆಬ್ರವರಿ 29 ರ ಬೆಳಗ್ಗೆ 6 ಗಂಟೆಯಿ೦ದ ಮಾರ್ಚ್ 2 ರ ಬೆಳಗ್ಗೆ 6 ಗಂಟೆಯವರೆಗೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳಲ್ಲಿನ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಆಯ್ದ ಸ್ಥಳಗಳಲ್ಲಿ ನಡೆಯಲಿದೆ.
ಸಮೀಕ್ಷಾ ಕಾರ್ಯ ನಡೆಯುವ ಸ್ಥಳದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದ್ದು, ಸಮೀಕ್ಷಾ ಕೇಂದ್ರಗಳಲ್ಲಿ ಒಂದು ನಿಮಿಷ ವಾಹನ ನಿಲ್ಲಿಸುವ ಮೂಲಕ ರಸ್ತೆ ಸಂಚಾರ ಸಮೀಕ್ಷೆಗೆ ವಾಹನ ಚಾಲಕರು ಹಾಗೂ ಸಾರ್ವನಿಕರು ಸಹಕರಿಸುವಂತೆ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.