logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಫೆಬ್ರವರಿ 26 ಮತ್ತು 27: ರಾಜ್ಯಮಟ್ಟದ ಉದ್ಯೋಗ ಮೇಳ

ಟ್ರೆಂಡಿಂಗ್
share whatsappshare facebookshare telegram
8 Feb 2024
post image

ಉಡುಪಿ, ಫೆಬ್ರವರಿ 07: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು, ಇದರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶವನ್ನು ನೀಡುವ ಸಲುವಾಗಿ ಫೆಬ್ರವರಿ 26 ಮತ್ತು 27 ರಂದು ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳ-2024 ವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ.

ಎಲ್ಲಾ ರೀತಿಯ ವಿದ್ಯಾರ್ಹತೆಯುಳ್ಳ ಉದ್ಯೋಗಾಕಾಂಕ್ಷಿಗಳುhttps://skillconnect.kaushalkar.com/ ಲಿಂಕ್‌ನಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2026-11-17 at 7.20.13 PM (1).jpeg
WhatsApp Image 2026-11-08 at 9.04.18 AM (2).jpeg
WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.