



ಕಾರ್ಕಳ : ಮೂಡಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಾರಿ ಎಂಬಲ್ಲಿ ಕೊಬ್ಬರಿ ಒಣಗಿಸುವ ರೂಮ್ ಗೆ ಅಗ್ನಿ ಅವಘಡ ಸಂಭವಿಸಿದ್ದು,ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ದಳ ಸ್ಥಳ ಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಲಾಯಿತು. 4 ಟನ್ ಕೊಬ್ಬರಿ ಬೆಂಕಿಯಿಂದ ನಷ್ಟ ವಾಗಿದೆ ಎಂದು ಮಾಲೀಕರು ತಿಳಿಸಿರುತ್ತಾರೆ . ಕಾರ್ಯಾಚರಣೆ ಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಬಿ.ಎಂ. ಸಂಜೀವ್, ಸಿಬ್ಬಂದಿ ಗಳಾದ ಸುರೇಶ್,ಜಯಮೂಲ್ಯ , ಹಸನ್ ಸಾಬ್ , ಸುಜಯ್, ವಿನಾಯಕ್ ಪಾಲ್ಗೊಂಡಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.