



ಬೆಂಗಳೂರು: ಮೊದಲು ನಾನು ಹೋಗಬೇಕಿತ್ತು, ಮಿಸ್ ಆಗಿ ನನ್ನ ತಮ್ಮ ಹೋಗಿದ್ದಾನೆ ಎಂದು ನಟ, ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಎದುರು ಭಾವುಕರಾಗಿ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್,ಅಪ್ಪು ನನ್ನನ್ನು ಉಳಿಸಿದ , ಆದರೆ ಅವನನ್ನು ಉಳಿಸಲು ಆಗಲಿಲ್ಲ. ಎಂದು ಮಾಧ್ಯಮಗಳ ಜೊತೆ ನೋವನ್ನು ಹಂಚಿಕೊಂಡಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.