logo
WhatsApp Image 2026-04-02 at 14.46.04.jpeg
hindalco everlast.jpeg

ಹೊಸ ಬೆಂಗ್ರೆ ಬಳಿ ಸೀತಾನದಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ನೀರಿಗೆ ಬಿದ್ದು ಮೀನುಗಾರ ಸಾವು

ಟ್ರೆಂಡಿಂಗ್
share whatsappshare facebookshare telegram
22 Feb 2022
post image

ಕೋಟ: ಸೀತಾನದಿಯಲ್ಲಿ ನಾಡದೋಣಿಯಲ್ಲಿ ಮೀನುಗಾರಿಕಾ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ‌ ಕಾಲುಜಾರಿ ನೀರಿಗೆ ಬಿದ್ದು ಮೀನುಗಾರನೋರ್ವ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾನ ಗ್ರಾಮದ ಹೊಸ ಬೆಂಗ್ರೆ ಎಂಬಲ್ಲಿ ನಡೆದಿದೆ. ಕೋಡಿ ಕನ್ಯಾನ ಗ್ರಾಮದ ಹೊಸ ಬೆಂಗ್ರೆ ನಿವಾಸಿ 45 ವರ್ಷದ ಮಂಜುನಾಥ ಖಾರ್ವಿ ಮೃತದುರ್ದೈವಿ. ಇವರು ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಎಂದಿನಂತೆ ಫೆ‌. 21ರಂದು ಬೆಳಿಗ್ಗೆ ಮೀನುಗಾರಿಕೆಗೆಂದು ದೋಣಿಯಲ್ಲಿ ಸೀತಾನದಿಗೆ ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ಮೃತ ಪಟ್ಟಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.