



ನವದೆಹಲಿ : ದೆಹಲಿ, ಗುಜರಾತ್, ಉತ್ತರಪ್ರದೇಶ, ತಮಿಳುನಾಡು, ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸುವವರಿಗೆ ಕರ್ನಾಟಕದಲ್ಲಿ ಪ್ರತಿ ಅಪರಾಧಕ್ಕೆ 250 ರೂ., ಗೋವಾದಲ್ಲಿ 200 ರೂ., ಆಂಧ್ರಪ್ರದೇಶದಲ್ಲಿ 100 ರೂ. ಇದ್ದರೆ, ಒಡಿಶಾ, ಗುಜರಾತ್, ಉತ್ತರಖಾಂಡ, ತಮಿಳುನಾಡು, ತೆಲಂಗಾಣ ಮೊದಲಾದ ರಾಜ್ಯಗಳಲ್ಲಿ 500 ರಿಂದ 5 ಸಾವಿರ ರೂ. ವರೆಗೂ ದಂಡದ ಮೊತ್ತವನ್ನು ನಿಗದಿ ಮಾಡಲಾಗಿದೆ. ಕೇಂದ್ರ ಸರ್ಕಾರದ ಸುತ್ತೋಲೆ ಹಾಗು ಕೋವಿಡ್ ಮಾರ್ಗಸೂಚಿಯನ್ನುವಆಧರಿಸಿ ಕ್ರಮ ಕೈಗೊಳ್ಳಲು ಸರಕಾರ ನಿರ್ಧರಿಸಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.