



ಬೆಂಗಳೂರು: ಡಿಸೆಂಬರ್‌ನೊಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಇದೇ ವೇಳೆ ನವೆಂಬರ್ 26ರೊಳಗೆ ಮೀಸಲಾತಿ ಒದಗಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.
ನ. 26ರೊಳಗೆ ಮೀಸಲಾತಿ ನೀಡಿದ್ರೆ ಶೀಘ್ರ ಚುನಾವಣೆ ಡಿಸೆಂಬರ್ ಅಂತ್ಯದೊಳಗೆ ಚುನಾವಣೆ ನಡೆಸಲಾಗುವುದು ಚುನಾವಣಾ ಆಯೋಗದ ಪರ ವಕೀಲ ಕೆ.ಎನ್ ಘಣೀಂದ್ರ ಹೇಳಿಕೆ ನೀಡಿದರು. ಇದೇ ವೇಳೆ ಚುನಾವಣಾ ಆಯೋಗದ ಪರ ವಕೀಲರ ಹೇಳಿಕೆ ದಾಖಲಿಸಿಕೊಂಡು ನಿರ್ದೇಶನ ನೀಡಿದ ಹೈಕೋರ್ಟ್ ಡಿಸೆಂಬರ್‌ನೊಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿ ಅಂತ ಸೂಚನೆ ನೀಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.