



ಬೆಂಗಳೂರು: ಜೂ.18 ರಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುತ್ತಿದೆ ಎಂಬುದಾಗಿ ಪಿಯು ಬೋರ್ಡ್ ಪ್ರಕಟಿಸಿದೆ.
ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಪಡೆಯಬಹುದಾಗಿದೆ.
2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ, ಏಪ್ರಿಲ್ 22 ರಿಂದ ಆರಂಭವಾಗಿ ಮೇ 18 ಕ್ಕೆ ಮುಕ್ತವಾಗಿದ್ದವು. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.