



ಆಧಾರ್ ದೃಢೀಕರಣ ದಿನಾಂಕವನ್ನು ಆಹಾರ ಇಲಾಖೆ ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ . ಪಡಿತರ ಚೀಟಿಯ ಸೆಪ್ಟೆಂಬರ್ 11 ರಿಂದ 30ರವರೆಗೆ ಪ್ರತಿದಿನ ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರ ಇ -ಕೆವೈಸಿ ಸಂಗ್ರಹಿಸುವಂತೆ ತಿಳಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.