logo
WhatsApp Image 2026-04-02 at 14.46.04.jpeg
hindalco everlast.jpeg

ಫುಟ್ಬಾಲ್ ಲೋಕದ ದಂತಕತೆ ಆಟಗಾರ ಪೀಲೆ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
30 Dec 2022
post image

ಕ್ಯಾನ್ಸರ್‌ ವಿರುದ್ಧ ಹೋರಾಡುತ್ತಿದ್ದ ಪೀಲೆ ಗುರುವಾರ ತಮ್ಮ 82ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದು ಈ ಸುದ್ದಿಯನ್ನು ಅವರ ಪುತ್ರಿ ಗುರುವಾರ ತಡರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಖಚಿತಪಡಿಸಿದ್ದಾರೆಪೀಲೆ ಕ್ಯಾನ್ಸರ್ ಜೊತೆಗೆ ಮೂತ್ರಪಿಂಡ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದಲೂ ಬಳಲುತ್ತಿದ್ದರು. 2021ರಲ್ಲಿ ದೊಡ್ಡ ಕರುಳಿನ ಕ್ಯಾನ್ಸರ್‌ಗೆ ತುತ್ತಾಗಿದ್ದ ಪೀಲೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡಿದ್ದರು. ಅದಾದ ಬಳಿಕ ನಿರಂತರವಾಗಿ ಚಿಕಿತ್ಸೆಗ ಪಡೆದುಕೊಳ್ಳುತ್ತಿದ್ದರು

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.