logo
WhatsApp Image 2026-04-02 at 14.46.04.jpeg
hindalco everlast.jpeg

ಫುಟ್ಬಾಲ್ ಪಂದ್ಯಾಟ: ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ವಿಜೇತ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹಿಮೇಶ್.

ಟ್ರೆಂಡಿಂಗ್
share whatsappshare facebookshare telegram
28 May 2025
post image

ಕುಂದಾಪುರ: STAIRS ನ್ಯಾಶನಲ್ ಗೇಮ್ಸ್ - 2025 ಅವರು ನವದೆಹಲಿಯಲ್ಲಿ ದಿನಾಂಕ 19.05.25 ರಿಂದ 22.05.2025 ರ ತನಕ ಟಾಲ್ಕಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ ಪುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹಿಮೇಶ್ ಕರ್ನಾಟಕ ತಂಡದಿಂದ ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮೆರೆದಿದ್ದಾನೆ.

ಸಾಧಕ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ - ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.