



ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿದೇಶಿ ವಿಶ್ವ ವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪ ಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevasindhu.karnataka.gov.in/sevasindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.