logo
WhatsApp Image 2026-04-02 at 14.46.04.jpeg
hindalco everlast.jpeg

ಆ್ಯಮ್‌ಸ್ಟರ್‌’ಡಾಂನಲ್ಲಿ ಹೋಟೆಲ್ ತೆರೆದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ

ಟ್ರೆಂಡಿಂಗ್
share whatsappshare facebookshare telegram
23 Jun 2023
post image

ಬೆಂಗಳೂರು: ‘ಟೀಂ ಇಂಡಿಯಾ’ದ ಮಾಜಿ ಕ್ರಿಕೆಟರ್ ಸುರೇಶ್ ರೈನಾ ಅವರು ಯುರೋಪ್‌’ನ ನೆದರ್ಲೆಂಡ್ಸ್‌’ನ ರಾಜಧಾನಿ ಆಮ್‌ಸ್ಟರ್‌ಡ್ಯಾಮ್‌’ನಲ್ಲಿ ಹೋಟೆಲ್ ಒಂದನ್ನು ತೆರೆದಿದ್ದಾರೆ.

ಈ ವಿಚಾರವನ್ನು ಅವರು ಟ್ವಿಟರಿನಲ್ಲಿ ತಿಳಿಸಿದ್ದು ಹೋಟೆಲಿಗೆ ‘ರೈನಾ ಇಂಡಿಯನ್ ರೆಸ್ಟೋರಂಟ್’ ಎಂದು ಹೆಸರಿಡಲಾಗಿದೆ.

‘ಆಮ್‌ಸ್ಟರ್‌ಡ್ಯಾಮ್‌’ ನ ಹೃದಯ ಭಾಗದಲ್ಲಿ ಇಂಡಿಯನ್ ರೆಸ್ಟೋರಂಟ್ ಪರಿಚಯಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ಭೋಜನದ ಮೇಲಿನ ನನ್ನ ಪ್ರೀತಿಯನ್ನು ನೀವು ಈಗಾಗಲೇ ನೋಡಿದ್ದೀರಿ. ಭಾರತದ ಬಹುಬಗೆಯ ನಿಜವಾದ ರುಚಿಗಳನ್ನು ಇಲ್ಲಿರುವ ಭಾರತೀಯರು ಸೇರಿದಂತೆ ಯುರೋಪ್ ಜನರಿಗೆ ತಲುಪಿಸುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.