logo
WhatsApp Image 2026-04-02 at 14.46.04.jpeg
hindalco everlast.jpeg

ಇಸ್ರೋ ಮಾಜಿ ಅಧ್ಯಕ್ಷ, ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್‍ಗೆ ಹೃದಯಾಘಾತ

ಟ್ರೆಂಡಿಂಗ್
share whatsappshare facebookshare telegram
10 Jul 2023
post image

ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಹಾಗೂ ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿದೆ.

ಶ್ರೀಲಂಕಾದ ಕೊಲಂಬೋಗೆ ತೆರಳಿದ್ದ ವೇಳೆ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಶ್ರೀಲಂಕಾದಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮೂಲಕ ಕರೆತರಲಾಗಿದೆ.

ಇಂದು ಸಂಜೆ 5.30ರ ಸುಮಾರಿಗೆ ಬೆಂಗಳೂರು ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಕರೆತಂದು ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಲಿದ್ದಾರೆ. ಡಾ. ದೇವಿ ಶೆಟ್ಟಿ ನೇತೃತ್ವದಲ್ಲಿ ಕಸ್ತೂರಿ ರಂಗನ್ ಅವರಿಗೆ ಚಿಕಿತ್ಸೆ ನೀಡಲು ಸಿದ್ಧತೆ ನಡೆಸಲಾಗಿದೆ. ಪ್ರಸ್ತುತ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.