



ಟೋಕಿಯೊ: ಜಪಾನ್ ನ ಮಾಜಿ ಪ್ರಧಾನಿ ಶಿಂಜೊ ಅಬೆಯನ್ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ . ಜಪಾನ್ ನ ನಾರಾ ನಗರದಲ್ಲಿ ಈ ಹತ್ಯೆ ನಡೆಸಿದ್ದಾರೆ
ಭಾಷಣ ಮಾಡುವಾಗ ಮಾಜಿ ಪ್ರಧಾನಿ ಶಿಂಜೊ ಅಬೆ ಅವರನ್ನು ಗುಂಡಿಕ್ಕಿ ದಾಗ
ಅವರ ಕುತ್ತಿಗೆಯಿಂದ ರಕ್ತ ಚಿಮ್ಮತೊಡಗಿತ್ತು ಎಂದು ಶಿಂಜೋ ಅವರ ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಾರ್ಟಿ ಮಾಹಿತಿ ನೀಡಿದೆ. ಬೆಳಿಗ್ಗೆ 11.30ರ ವೇಳೆಗೆ ಈ ದಾಳಿ ನಡೆದಿದೆ. ಇಂದು ಗುಂಡು ಅವರ ಎದೆಗೆ ಹೊಕ್ಕಿದೆ ಎನ್ನಲಾಗಿದೆ. ಸದ್ಯ ಶಂಕಿತ ಹಂತಕರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.