logo
WhatsApp Image 2026-04-02 at 14.46.04.jpeg
hindalco everlast.jpeg

ಅಮೆರಿಕದ ಭಾರತ ರಾಯಭಾರಿಯಾಗಿ ಮಾಜಿ ಮೇಯರ್ ಎರಿಕ್ ನೇಮಕ

ಟ್ರೆಂಡಿಂಗ್
share whatsappshare facebookshare telegram
16 Mar 2023
post image

ವಾಷಿಂಗ್ಟನ್: ಅಮೆರಿಕದ ನೂತನ ಭಾರತ ರಾಯಭಾರಿಯಾಗಿ ಲಾಸ್ ಏಂಜಲೀಸ್ ನಗರದ ಮಾಜಿ ಮೇಯರ್ ಎರಿಕ್ ಗ್ರಾಸೇಟ್ಟಿ ಅವರನ್ನು ನೇಮಕ ಮಾಡಲು ಸೆನೆಟ್ ಒಪ್ಪಿಗೆ ಸೂಚಿಸಿದೆ. 52 ಸದಸ್ಯರು ಪರವಾಗಿ ಮತ ಚಲಾಯಿಸಿದ್ದರೇ 42 ಮಂದಿ ಈ ಪ್ರಸ್ತಾಪವನ್ನು ವಿರೋಧಿಸಿದರು.

ಈ ಮೂಲಕ ಎರಿಕ್ ನೇಮಕಾತಿಗೆ ಹಸಿರು ನಿಶಾನೆ ದೊರೆತಿದೆ. ಅಮೆರಿಕ ಮತ್ತು ಭಾರತ ಮಧ್ಯೆ ರಕ್ಷಣೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ನಿಕಟ ಸಹಕಾರ ಇದ್ದು, ರಾಯಭಾರಿ ನೇಮಕ ಅತ್ಯಂತ ಮಹತ್ವ ಪಡೆದುಕೊಂಡಿದೆ.

ಶೀಘ್ರದಲ್ಲಿಯೇ ಎರಿಕ್ ಭಾರತದಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.