logo
WhatsApp Image 2026-04-02 at 14.46.04.jpeg
hindalco everlast.jpeg

ಮಾಜಿ ಸಚಿವ ಆಸ್ಕರ್ ಪಾರ್ಥಿವ ಶರೀರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುಷ್ಪನಮನ: ಅಗಲಿದ ನಾಯಕನಿಗೆ ಅಂತಿಮ ವಿದಾಯ

ಟ್ರೆಂಡಿಂಗ್
share whatsappshare facebookshare telegram
14 Sept 2021
post image

ಉಡುಪಿ; ಕೇಂದ್ರ ಮಾಜಿ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಪಾರ್ಥಿವ ಶರೀರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಉಡುಪಿಯಲ್ಲಿ ಪುಷ್ಪನಮನ ಸಲ್ಲಿಸಿದರು. 

ಪಕ್ಷದ ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರು,

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಜತೆಗಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.