logo
WhatsApp Image 2026-04-02 at 14.46.04.jpeg
hindalco everlast.jpeg

ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾದೇವಿ ಸಿಂಗ್‌ ಪಾಟೀಲ್‌ ಪತಿ ನಿಧನ

ದೇಶ-ವಿದೇಶ
share whatsappshare facebookshare telegram
24 Feb 2023
post image

ಪುಣೆ: ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾದೇವಿ ಸಿಂಗ್‌ ಪಾಟೀಲ್‌ ಅವರ ಪತಿ ದೇವಿಸಿಂಗ್‌ ರಣಸಿಂಗ್‌ ಪಾಟೀಲ್‌ ಅವರು ಫ. 24ರಂದು ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಪ್ರತಿಭಾ ದೇವಿ ಸಿಂಗ್‌ ಪಾಟೀಲ್‌, ಪುತ್ರ, ಕಾಂಗ್ರೆಸ್‌ ನಾಯಕ ರಾಜೇಂದ್ರ ಸಿಂಗ್‌ ಶೆಖಾವತ್‌ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.