



ದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ತುರ್ತು ಚಿಕಿತ್ಸಾ ವಿಭಾಗಕ್ಕೆ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು.ತುರ್ತು ಚಿಕಿತ್ಸಾ ವಿಭಾಗಕ್ಕೆ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು.
2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು. ಅವರು ಈ ಹಿಂದೆ 1998 ರಿಂದ 2004 ರವರೆಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಹೊಂದಿದ್ದರು. ಸಿಂಗ್ ಅವರು ಮೇ 22, 2004 ರಂದು ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು ಮತ್ತು 2009 ರಲ್ಲಿ ಅದೇ ದಿನಾಂಕದಂದು ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸಿದರು. ಭಾರತದ ಆರ್ಥಿಕತೆ ಇವರು ಶಕ್ತಿ ತುಂಬಿದ್ದರು.ಇವರ ಯೋಜನೆ ಮತ್ತು ದೂರದೃಷ್ಟಿಯ ಆರ್ಥಿಕತೆ ಇಡೀ ವಿಶ್ವಕ್ಕೆ ಮಾದರಿಯಾಗಿತ್ತು.2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು. ಅವರು ಈ ಹಿಂದೆ 1998 ರಿಂದ 2004 ರವರೆಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಹೊಂದಿದ್ದರು. ಸಿಂಗ್ ಅವರು ಮೇ 22, 2004 ರಂದು ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು ಮತ್ತು 2009 ರಲ್ಲಿ ಅದೇ ದಿನಾಂಕದಂದು ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸಿದರು. ಭಾರತದ ಆರ್ಥಿಕತೆ ಇವರು ಶಕ್ತಿ ತುಂಬಿದ್ದರು.ಇವರ ಯೋಜನೆ ಮತ್ತು ದೂರದೃಷ್ಟಿಯ ಆರ್ಥಿಕತೆ ಇಡೀ ವಿಶ್ವಕ್ಕೆ ಮಾದರಿಯಾಗಿತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.