



ಸಾಗರ : ಎಲ್.ಟಿ.ತಿಮ್ಮಪ್ಪ ಹೆಗಡೆ(84 ) ವಯೋಸಹಜ ವಾಗಿ ಇಂದು ಜ.17ರ ಮುಂಜಾನೆ ನಿಧನರಾಗಿದ್ದಾರೆ ಅಂತರರಾಜ್ಯ ಸಂಸ್ಥೆ ಕ್ಯಾಂಪ್ಕೋ, ಸಾಗರದ ಆಪ್ಸ್‌ಕೋಸ್‌ನಂತಹ ಸಂಸ್ಥೆಗಳನ್ನು ಹುಟ್ಟು ಹಾಕುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು.ಹೊಸನಗರದ ರಾಮಚಂದ್ರಾಪುರ ಮಠದ ಚಟುವಟಿಕೆ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಳಲ್ಲಿ ಮುಂಚೂಣಿಯ ನಾಯಕತ್ವ ವಹಿಸುತಿದ್ದರು .
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.