logo
WhatsApp Image 2026-04-02 at 14.46.04.jpeg
hindalco everlast.jpeg

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ನಾಲ್ಕು ದಿನ ಮಳೆ ಸಾಧ್ಯತೆ

ಟ್ರೆಂಡಿಂಗ್
share whatsappshare facebookshare telegram
22 Sept 2021
post image

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ 3-4 ದಿನಗಳ ಕಾಲ ಭಾರಿ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ರಾಜ್ಯದಲ್ಲಿ ಇಂದಿನಿಂದ ಸೆಪ್ಟೆಂಬರ್ 24 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಿಡಿಲು , ಸಹಿತ ಮಳೆ ಬೀಳಬಹುದು, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಯಾದಗಿರಿ, ವಿಜಯಪುರ, ರಾಯಚೂರು, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.