logo
WhatsApp Image 2026-04-02 at 14.46.04.jpeg
hindalco everlast.jpeg

ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಪರೀಕ್ಷೆಗಳಲ್ಲಿ ಅರ್ಪಿತಾ ಡಿಸೋಜಾಗೆ ಮನೋವಿಜ್ಞಾನ ಮತ್ತು ಸಮಾಜಶಾಸ್ತ್ರದಲ್ಲಿ ನಾಲ್ಕನೇ ರ್ಯಾಂಕ್

ಟ್ರೆಂಡಿಂಗ್
share whatsappshare facebookshare telegram
10 Aug 2023
post image

ಮಂಗಳೂರು: ಮಂಗಳೂರಿನ ಸಿಟಿ ಕಾಲೇಜ್ ಆಫ್ ಫಿಜಿಯೊಥೆರಪಿ ಕಾಲೇಜಿನ ವಿದ್ಯಾರ್ಥಿ ಅರ್ಪಿತ ಡಿಸೊಜಾ ಇವರು ಪ್ರತಿಷ್ಠಿತ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಪರೀಕ್ಷೆಗಳಲ್ಲಿ ಮನೋವಿಜ್ಞಾನ ಮತ್ತು ಸಮಾಜಶಾಸ್ತ್ರ ವಿಷಯಗಳಲ್ಲಿ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ.

ಇವರು ಡೊಡ್ಡ ಮೂಲೆ ಹೌಸ್, ಕಯ್ಯಾರ್, ಕಾಸರಗೋಡು ನಿವಾಸಿಗಳಾದ ಅಲ್ಬರ್ಟ್ ಡಿಸೊಜಾ ಮತ್ತು ಸೆಲೀನ್ ಮಚಾದೊವರ ಮಗಳಾಗಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.