logo
WhatsApp Image 2026-04-02 at 14.46.04.jpeg
hindalco everlast.jpeg

ಫೆ. 1 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ!

ಟ್ರೆಂಡಿಂಗ್
share whatsappshare facebookshare telegram
27 Jan 2025
post image

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಫೆಬ್ರವರಿ 1ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.