logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
23 Feb 2024
post image

ಉಡುಪಿ, ಫೆಬ್ರವರಿ 23: ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಾರ್ಕಳ ಮತ್ತು ಕಾಪುವಿನ ಅಲ್ಪಸಂಖ್ಯಾತರ ಮೌಲಾನ ಅಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಯಲ್ಲಿ 6 ರಿಂದ 9ನೇ ತರಗತಿಗೆ ಉಚಿತ ಪ್ರವೇಶ ಪಡೆಯಲು ಅಲ್ಪಸಂಖ್ಯಾತ ಜನಾಂಗದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬುದ್ಧರು, ಸಿಖ್ಖರು, ಪಾರ್ಸಿ ಹಾಗೂ ಇತರೆ ಜನಾಂಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ದೂ.ಸಂ:0820-2573596, ಕಾರ್ಕಳ ಮೌಲಾನಾ ಆಜಾದ್ ಮಾದರಿ ಶಾಲೆ ಮುಖ್ಯೋಪಾಧ್ಯಾಯರ ಮೊ.ನಂ 8762434245, 8123425690, ಉಡುಪಿ ತಾಲೂಕು ವಿಸ್ತರಣಾಧಿಕಾರಿ ದೂ.ಸಂ 8762388543 ಅಥವಾ ಕಾರ್ಕಳ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂ 08258-231101 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆ ತಿಳಿಸಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.