logo
WhatsApp Image 2026-04-02 at 14.46.04.jpeg
hindalco everlast.jpeg

ಜುಲೈ15 ರಿಂದ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಬೂಸ್ಟರ್ ಡೋಸ್

ಟ್ರೆಂಡಿಂಗ್
share whatsappshare facebookshare telegram
13 Jul 2022
post image

ನವದೆಹಲಿ : ಜುಲೈ 15 ರಿಂದ, 18 ವರ್ಷಕ್ಕಿಂತ ಮೇಲ್ಪಟ್ಟವರು ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ 75 ದಿನಗಳವರೆಗೆ ಉಚಿತ ಬೂಸ್ಟರ್ ಡೋಸ್ಗಳನ್ನ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.2022ರ ಜುಲೈ 15ರಿಂದ ಮುಂದಿನ 75 ದಿನಗಳವರೆಗೆ, 18 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರಿಗೆ ಬೂಸ್ಟರ್ ಡೋಸ್‌ಳನ್ನು ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.