logo
WhatsApp Image 2026-04-02 at 14.46.04.jpeg
hindalco everlast.jpeg

ಉಚಿತ ಪಡಿತರ ಯೋಜನೆ : ಇನ್ನೂ ಮೂರು ತಿಂಗಳು ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧಾರ

ಟ್ರೆಂಡಿಂಗ್
share whatsappshare facebookshare telegram
28 Sept 2022
post image

ನವದೆಹಲಿ :ಉಚಿತ ಪಡಿತರ ಯೋಜನೆ ಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಸೆಪ್ಟೆಂಬರ್ ನಲ್ಲಿ ಕೊನೆಯಾಗಬೇಕಿದ್ದ ಪಡಿತರ ಯೋಜನೆಯನ್ನುಮುಂದಿನ ಮೂರು ತಿಂಗಳಲ್ಲಿ ಗುಜರಾತ್ ಮತ್ತು ಹಿಮಾಚಲದಲ್ಲಿ ಚುನಾವಣೆಗಳು ನಡೆಯಲಿವೆ. ಅಂತಹ ಪರಿಸ್ಥಿತಿಯಲ್ಲಿ, ಯೋಜನೆಯನ್ನು ಮೂರು ತಿಂಗಳವರೆಗೆ ವಿಸ್ತರಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.