



ನವದೆಹಲಿ : ಇನ್ನು ಮುಂದೆ ಕೋವಿಡ್ ವ್ಯಾಕ್ಸಿನೇಷನ್ ಬೂಸ್ಟರ್ ಡೋಸ್ ಪಡೆಯಲು 6 ತಿಂಗಳ ಅಂತರ ಸಾಕು ಎಂದು ಕೇಂದ್ರ ಸರಕಾರದ ಅಧಿಸೂಚನೆ ಹೊರಡಿಸಿದೆ .ಮೊದಲು
9 ತಿಂಗಳ ಬದಲಾಗಿ ಆರು ತಿಂಗಳಿಗೆ ಬೂಸ್ಟರ್ ಡೋಸ್ ಪಡೆದುಕೊಳ್ಳುವ ಮಾರ್ಗಸೂಚಿ ಕೇಂದ್ರ ಸರ್ಕಾರ ಹೊರಡಿಸಿದೆ.
ಹೊಸ ಮಾರ್ಗಸೂಚಿ ಪ್ರಕಾರ, 9 ತಿಂಗಳು ಅಥವಾ 39 ವಾರಗಳ ಬದಲಾಗಿ 6 ತಿಂಗಳು ಅಥವಾ 26 ವಾರಗಳಲ್ಲಿ ಇದೀಗ 18-59 ವಯಸ್ಸಿನ ಫಲಾನುಭವಿಗಳು ಕೋವಿಡ್ ಬೂಸ್ಟರ್ ಡೋಸ್ ಪಡೆದುಕೊಳ್ಳಬಹುದಾಗಿದೆ ಎಂದಿದೆ.
ಕೋವಿಡ್ನ ಎರಡನೇ ಡೋಸ್ ಪಡೆದ ಆರು ತಿಂಗಳ ಬಳಿಕ ಫಲಾನುಭವಿಗಳು ಮುನ್ನೆಚ್ಚರಿಕೆ ಡೋಸ್ ಪಡೆದುಕೊಳ್ಳಬಹುದಾಗಿದೆ. ಖಾಸಗಿ ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ಈ ಸೋಂಕು ಲಭ್ಯವಿರುತ್ತದೆ ಎಂದು ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.