



ಬೆಂಗಳೂರು: ಸರ್ಕಾರಿ ನೌಕರರ ಸೇವಾ ಸಂಘಗಳನ್ನು ಜಾತಿ, ಧರ್ಮ, ಇತ್ಯಾದಿ ಒಳಗಿರುವ ಯಾವುದೇ ಸಮೂಹ ಆಧಾರದ ಮೇಲೆ ರಚಿಸತಕ್ಕದ್ದಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ತೇಜಾವತಿ ಎನ್ ಆದೇಶ ಹೊರಡಿಸಿದ್ದು, ನಿರ್ದಿಷ್ಟ ವೃಂದ ಅಥವಾ ವರ್ಗಕ್ಕೆ ಸೇರಿರುವ ವ್ಯಕ್ತಿಗಳಲ್ಲಿ ಶೇ.50 ಕ್ಕಿಂತ ಹೆಚ್ಚು ಸದಸ್ಯತ್ವ ಹೊಂದಿರುವ ಯಾವುದೇ ಸೇವಾ ಸಂಘಕ್ಕೆ ಮಾನ್ಯತೆ ನೀಡಬಹುದಾಗಿದ್ದು, ಎಲ್ಲಾ ಅಂತಹ ಸರ್ಕಾರಿ ನೌಕರರು ಸಂಘಟದ ಸದಸ್ಯತ್ವಕ್ಕೆ ಅರ್ಹರಾಗಿರುತ್ತಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.