logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯ ವಾರ್ತ ಇಲಾಖೆಯ ಆಯುಕ್ತರಾಗಿ ಜಿ. ಜಗದೀಶ್ ನೇಮಕ

ಟ್ರೆಂಡಿಂಗ್
share whatsappshare facebookshare telegram
28 Sept 2021
post image

ರಾಜ್ಯ ವಾರ್ತ ಇಲಾಖೆಯ ಆಯುಕ್ತರಾಗಿ ಜಿ. ಜಗದೀಶ್ ಅವರನ್ನು ನೇಮಕ ಮಾಡಲಾಗಿದೆ.

ಡಾ.ಪಿ.ಎಸ್ ಹರ್ಷರವರನ್ನು ವರ್ಗಾವಣೆ ಮಾಡಿ ಸರಕಾರ ಈ ಹೊಣೆಯನ್ನು ಜಗದೀಶ್ ಅವರಿಗೆ ನೀಡಲಾಗಿದೆ. ಈ ಮೊದಲು ಅವರು ಮುಖ್ಯಮಂತ್ರಿಯ ಜಂಟಿ ಕಾರ್ಯದರ್ಶಿಯಾಗಿದ್ದು ಅದಕ್ಕಿಂತ ಮುನ್ನ ಎರಡು ವರ್ಷಗಳ ಕಾಲ ಉಡುಪಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.