



ಗುವಾಹಟಿ: ಗುವಾಹಟಿ:ಶುಕ್ರವಾರ 2023ರ ಗಜ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಉದ್ಘಾಟನೆ ಮಾಡಿದರು. ನಂತರ ಜೀಪ್ ಸಫಾರಿಯನ್ನು ನಡೆಸಿದ ಅವರು, ಆನೆಗಳಿಗೆ ಆಹಾರವನ್ನು ನೀಡಿದರು. ಸಫಾರಿ ವೇಳೆ ರಾಷ್ಟ್ರಪತಿಗಳು ಒಂದು ಕೊಂಬಿನ ಫೇಂಡಾಮೃಗಗಳು, ಕಾಡು ಎಮ್ಮೆಗಳು, ಜಿಂಕೆಗಳು ಮತ್ತು ಪಕ್ಷಿಗಳು ಸೇರಿದಂತೆ ಹಲವು ಪ್ರಾಣಿಗಳನ್ನು ನೋಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ 2023ರ ಗಜ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಉದ್ಘಾಟನೆ ಮಾಡಿದರು. ನಂತರ ಜೀಪ್ ಸಫಾರಿಯನ್ನು ನಡೆಸಿದ ಅವರು, ಆನೆಗಳಿಗೆ ಆಹಾರವನ್ನು ನೀಡಿದರು. ಸಫಾರಿ ವೇಳೆ ರಾಷ್ಟ್ರಪತಿಗಳು ಒಂದು ಕೊಂಬಿನ ಫೇಂಡಾಮೃಗಗಳು, ಕಾಡು ಎಮ್ಮೆಗಳು, ಜಿಂಕೆಗಳು ಮತ್ತು ಪಕ್ಷಿಗಳು ಸೇರಿದಂತೆ ಹಲವು ಪ್ರಾಣಿಗಳನ್ನು ನೋಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಶುಕ್ರವಾರ 2023ರ ಗಜ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಉದ್ಘಾಟನೆ ಮಾಡಿದರು. ನಂತರ ಜೀಪ್ ಸಫಾರಿಯನ್ನು ನಡೆಸಿದ ಅವರು, ಆನೆಗಳಿಗೆ ಆಹಾರವನ್ನು ನೀಡಿದರು. ಸಫಾರಿ ವೇಳೆ ರಾಷ್ಟ್ರಪತಿಗಳು ಒಂದು ಕೊಂಬಿನ ಫೇಂಡಾಮೃಗಗಳು, ಕಾಡು ಎಮ್ಮೆಗಳು, ಜಿಂಕೆಗಳು ಮತ್ತು ಪಕ್ಷಿಗಳು ಸೇರಿದಂತೆ ಹಲವು ಪ್ರಾಣಿಗಳನ್ನು ನೋಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉದ್ಘಾಟನೆಯ ಬಳಿಕ ಪ್ರಕೃತಿ ಮತ್ತು ಮಾನವೀಯತೆ ಸಂಬಂಧದ ಬಗ್ಗೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, “ಪ್ರಕೃತಿಯನ್ನು ಗೌರವಿಸುವ ಸಂಸ್ಕೃತಿ ನಮ್ಮ ದೇಶದ ಗುರುತಾಗಿದೆ. ಭಾರತದಲ್ಲಿ, ಪ್ರಕೃತಿ ಮತ್ತು ಸಂಸ್ಕೃತಿಯು ಒಂದಕ್ಕೊಂದು ಸಂಬಂಧ ಹೊಂದಿದೆ ಎಂದು ಹೇಳಿದರು.
“ನಮ್ಮ ಸಂಪ್ರದಾಯದಲ್ಲಿ ಆನೆಗಳು ಅತ್ಯಂತ ಗೌರವಾನ್ವಿತ ಪ್ರಾಣಿಗಳಾಗಿವೆ. ಅವುಗಳನ್ನು ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗಿದೆ. ಆನೆ ಭಾರತದ ರಾಷ್ಟ್ರೀಯ ಪಾರಂಪರಿಕ ಪ್ರಾಣಿ. ಆದ್ದರಿಂದ, ಆನೆಗಳನ್ನು ರಕ್ಷಿಸುವುದು ನಮ್ಮ ರಾಷ್ಟ್ರೀಯ ಪರಂಪರೆಯನ್ನು ಸಂರಕ್ಷಿಸುವ ಜವಾಬ್ದಾರಿಯ ಪ್ರಮುಖ ಭಾಗವಾಗಿದೆ” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.