logo
WhatsApp Image 2026-04-02 at 14.46.04.jpeg
hindalco everlast.jpeg

ಗಂಗೊಳ್ಳಿ: ಬೋಟ್ ನಿಂದ ಬಿದ್ದು ಮೀನುಗಾರ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
23 Sept 2022
post image

ಕುಂದಾಪುರ: ಮೀನುಗಾರಿಕೆ ತೆರಳಿದ್ದ ಮೀನುಗಾರನೋರ್ವ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಮೃತರನ್ನು ಮಲ್ಯರಬೆಟ್ಟು ನಿವಾಸಿ ವೆಂಕಟೇಶ್ ಖಾರ್ವಿ ಎಂದು ಗುರುತಿಸಲಾಗಿದೆ. ಇವರು ಮೀನುಗಾರಿಕಾ ಬೋಟ್ ನಿಂದ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೃತಪಟ್ಟಿದ್ದರು. ಸಮುದ್ರ ಪಾಲಾಗುತ್ತಿದ್ದ ಮೃತ ದೇಹವನ್ನು ಗಂಗೊಳ್ಳಿಯ ಆಪತ್ಭಾಂದವ ಮುಳುಗು ತಜ್ಞ ದಿನೇಶ್ ಖಾರ್ವಿ ರಕ್ಷಣೆ ಮಾಡಿ, ದಡಕ್ಕೆ ತಂದಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.