



ನವ ದೆಹಲಿ: ದೇಶದಲ್ಲಿ ಮತ್ತೆ ಎಲ್ಪಿಜಿ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ. ಎಲ್ಪಿಜಿ ಅಡುಗೆ ಸಿಲಿಂಡರ್ ಬೆಲೆಯನ್ನು ಮತ್ತೆ 15 ರೂಪಾಯಿ ಹೆಚ್ಚಳ ಮಾಡಲಾಗಿದೆ.
ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ.ಪೆಟ್ರೋಲಿಯಂ ಕಂಪನಿಗಳು ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 15 ರೂ. ಹೆಚ್ಚಳ ಮಾಡಿದ್ದು, ದೆಹಲಿಯಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಸಿಲಿಂಡರ್ ಬೆಲೆ ಈಗ 899.50 ರೂ. ಆಗಿದೆ. 5 ಕೆಜಿ ಸಿಲಿಂಡರ್‌ನ ಹೊಸ ದರ ಈಗ 502 ರೂ. ಆಗಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.