logo
WhatsApp Image 2026-04-02 at 14.46.04.jpeg
hindalco everlast.jpeg

ಚೀನಾದಲ್ಲಿ ಅನಿಲ ಸ್ಫೋಟ: 31 ಸಾವು, ಹಲವರಿಗೆ ಗಾಯ

ಟ್ರೆಂಡಿಂಗ್
share whatsappshare facebookshare telegram
22 Jun 2023
post image

ಚೀನಾ: ಯಿಂಚುವಾನ್ ನಗರದ ಬಾರ್ಬೆಕ್ಯೂ ರೆಸ್ಟೊರೆಂಟ್‌ನಲ್ಲಿ ಸಂಭವಿಸಿದ ಭಾರೀ ಅನಿಲ ಸ್ಫೋಟದಲ್ಲಿ 31 ಜನರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ವಾಯುವ್ಯ ಚೀನಾದ ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ರಾತ್ರಿ 8:40 ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಡ್ರ್ಯಾಗನ್ ಬೋಟ್ ಹಬ್ಬ ಅಂಗವಾಗಿ ಹೆಚ್ಚು ಜನ ಸೇರುವ ಪ್ರದೇಶದಲ್ಲಿಯೇ ಸ್ಫೋಟ ನಡೆದಿರುವುದು ಆತಂಕ ಸೃಷ್ಟಿಸಿತ್ತು.

ಇಂತಹ ಘಟನೆಗಳು ಚೀನಾದಲ್ಲಿ ಪದೇ ಪದೇ ನಡೆಯುತ್ತಿದ್ದು, ಸರ್ಕಾರದ ನಿರ್ಲಕ್ಷ್ಯ, ಕೌಶಲ್ಯವಿಲ್ಲದ ನೌಕರರು, ಸೂಕ್ತ ಸುರಕ್ಷತಾ ವ್ಯವಸ್ಥೆ ಇಲ್ಲದಿರುವುದೇ ಇದಕ್ಕೆ ಕಾರಣವಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.