logo
WhatsApp Image 2026-04-02 at 14.46.04.jpeg
hindalco everlast.jpeg

ಅಡುಗೆ ಮನೆಯಲ್ಲಿ ಗ್ಯಾಸ್ ಸೋರಿಕೆ, ಹೊತ್ತಿ ಉರಿದ ಮನೆ: ನಾಲ್ವರಿಗೆ ಗಂಭೀರ ಗಾಯ

ರಾಜ್ಯ
share whatsappshare facebookshare telegram
3 Mar 2023
post image

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿದ್ದು, ಮನೆ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ನಗರದ ಮರಿಯಪ್ಪನ ಪಾಳ್ಯದಲ್ಲಿರುವ ಮನೆಯಲ್ಲಿ ಈ ದುರಂತ ಸಂಭವಿಸಿದೆ.

ಬೆಂಕಿಹೊತ್ತಿ ಕೊಂಡ ಪರಿಣಾಮ ಮನೆಯಲ್ಲಿ ಇದ್ದ ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಗಾಯಾಳುಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.