logo
WhatsApp Image 2026-04-02 at 14.46.04.jpeg
hindalco everlast.jpeg

ಬೆಂಗಳೂರಿನಲ್ಲಿ ಗ್ಯಾಸ್ ಪೈಪ್ ಲೈನ್ ಸ್ಫೋಟ, ಮನೆಗಳಿಗೆ ಹಾನಿ

ಟ್ರೆಂಡಿಂಗ್
share whatsappshare facebookshare telegram
16 Mar 2023
post image

ಬೆಂಗಳೂರು: ಕಾಮಗಾರಿ ವೇಳೆ ಗ್ಯಾಸ್ ಪೈಪ್ ಲೈನ್ ಗೆ ಹಾನಿ ಸಂಭವಿಸಿದ ಕಾರಣ ಅದು ಸ್ಫೋಟಗೊಂಡ ಘಟನೆ ನಡೆದಿದೆ. ಬೆಂಗಳೂರಿನ ಹೆಚ್ ಎಸ್ ಆರ್ ಲೇ ಔಟ್ ನ ಏಳನೇ ಹಂತದಲ್ಲಿ ಈ ದುರಂತ ನಡೆದಿದೆ.

ಸ್ಫೋಟದ ತೀವ್ರತೆಗೆ ಎರಡು ಮನೆಗಳಿಗೆ ಹಾನಿಯಾಗಿದೆ. ಬಿಡಬ್ಲ್ಯುಎಸ್ ಎಸ್ ಬಿ ಕಾಮಗಾರಿ ವೇಳೆ ಈ ದುರಂತ ನಡೆದಿದೆ ಎಂದು ವರದಿಯಾಗಿದೆ.

ಬೆಂಕಿಯನ್ನು ತಕ್ಷಣ ನಿಯಂತ್ರಣಕ್ಕೆ ತರಲಾಗಿದೆ. ಕಾಮಗಾರಿ ವೇಳೆ ನಿರ್ಲಕ್ಷ್ಯ ವಹಿಸಿದ್ದೇ ದುರಂತಕ್ಕೆ ಕಾರಣ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.