logo
WhatsApp Image 2026-04-02 at 14.46.04.jpeg
hindalco everlast.jpeg

ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್​ ಚಕ್ರತೀರ್ಥಗೆ ಗೇಟ್ ಪಾಸ್

ಟ್ರೆಂಡಿಂಗ್
share whatsappshare facebookshare telegram
7 Jun 2022
post image

ಬೆಂಗಳೂರು: ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್​ ಚಕ್ರತೀರ್ಥ ಅವರನ್ನು ಶಿಕ್ಷಣ ಇಲಾಖೆ ಗೇಟ್ ಪಾಸ್ ಮಾಡಿದೆ

ಶಾಲೆಗಳ ಪಠ್ಯದ ಪರಿಷ್ಕರಣೆ ವಿವಾದ ಹಿನ್ನಲೆಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ಕೈಬಿಡಲು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚಿಸಿದ್ದಾರೆ. ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ವಿಸರ್ಜಿಸಿರುವ ಕಾರಣ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.