logo
WhatsApp Image 2026-04-02 at 14.46.04.jpeg
hindalco everlast.jpeg

ಗಣಿತನಗರ: ದಿನೇಶ್‌ಎಂ.ಕೊಡವೂರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ನೂತನ ಸಿಇಒ

ಕರಾವಳಿ
share whatsappshare facebookshare telegram
3 Mar 2023
post image

ಕಾರ್ಕಳ: ಗಣಿತನಗರದಲ್ಲಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ನೂತನ ಮುಖ್ಯಕಾರ್ಯನಿರ್ವಹಣಾ ಅಧಿಕಾರಿಯಾಗಿ ಕಾರ್ಕಳ ಜ್ಞಾನಸುಧಾ ಪಿ.ಯು.ಕಾಲೇಜಿನ ಪ್ರಾಂಶುಪಾಲ ದಿನೇಶ್. ಎಂ.ಕೊಡವೂರು ಅವರಿಗೆ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿಲಾಗಿದೆ ಎಂದು ಅಜೆಕಾರ್ ಪದ್ಮಗೋಪಾಲ್‌ ಎಜ್ಯಕೇಶನ್‌ಟ್ರಸ್ಟ್ನ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿಯವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.ಮಾರ್ಚ್1 ರಂದು ನಡೆದ ಆಡಳಿತ ಮಂಡಳಿ ಮತ್ತು ಎಲ್ಲಾ 240 ಮಂದಿ ಸಂಸ್ಥೆಯ ಉದ್ಯೋಗಿಗಳ ಸಭೆಯಲ್ಲಿ ದಿನೇಶ್‌ಎಂ.ಕೊಡವೂರು ಅಧಿಕಾರ ಸ್ವೀಕರಿಸಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.