logo
WhatsApp Image 2026-04-02 at 14.46.04.jpeg
hindalco everlast.jpeg

60 ರ ಸಂಭ್ರಮದಲ್ಲಿ ಗೌತಮ್ ಅದಾನಿ . ಸಾಮಾಜಿಕ ದಾನಕ್ಕೆ ಮುನ್ನುಡಿ ಬರೆದ ಅ-ದಾನಿ

ಟ್ರೆಂಡಿಂಗ್
share whatsappshare facebookshare telegram
25 Jun 2022
post image

ನವದೆಹಲಿ: 60 ರ ಸಂಭ್ರಮದಲ್ಲಿರುವ ದೇಶದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ಅದಾನಿ ಗ್ರೂಪ್ ಕಂಪನಿ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಕುಟುಂಬವು ಅವರ 60 ನೇ ಹುಟ್ಟುಹಬ್ಬದ ಪ್ರಯುಕ್ತ 60 ನೇ ಹುಟ್ಟುಹಬ್ಬದ ಪ್ರಯುಕ್ತ 60,000 ಕೋಟಿ ರೂಪಾಯಿಗಳನ್ನು ಸಾಮಾಜಿಕ ಕಾರ್ಯಗಳಿಗೆ ದಾನ ನೀಡುವುದಾಗಿ ಹೇಳಿದ್ದಾರೆ. ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಉತ್ತೇಜಿಸಲು ಅದಾನಿ ಫೌಂಡೇಶನ್ ಈ ದೇಣಿಗೆಯನ್ನು ನಿರ್ವಹಿಸುತ್ತದೆ ಎಂದು ಅದಾನಿ ಗುರುವಾರ ಬ್ಲೂಮ್‌ಬರ್ಗ್‌ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.