logo
WhatsApp Image 2026-04-02 at 14.46.04.jpeg
hindalco everlast.jpeg

ಟೆರೇಸ್‌ನಿಂದ ಬಿದ್ದು ಬಾಲಕಿ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
7 Nov 2023
post image

ಉಡುಪಿ : ಬಾಲಕಿಯೊಬ್ಬಳು ವಸತಿ ಸಮುಚ್ಚಯದ ಟೆರೇಸ್‌ನಿಂದ ಬಿದ್ದು ಮೃತಪಟ್ಟ ಘಟನೆ ಭಾನುವಾರ ಮಣಿಪಾಲದ ಹೆರ್ಗ ಗ್ರಾಮದ ಸರಳೇಬೆಟ್ಟುವಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪ್ರಜ್ಞಾ (13) ಎಂದು ಗುರುತಿಸಲಾಗಿದೆ. ವಸತಿ ಸಮುಚ್ಚಯದ ಮಹಡಿಯಿಂದ ಬಿದ್ದ ಪ್ರಜ್ಞಾಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ರಾಣೆಯಲ್ಲಿ ದಾಖಲಿಸಲಾಗಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಪ್ರಜ್ಞಾ ಎಂಟನೇ ಮಹಡಿಯ ಬಾಲ್ಕನಿಯಿಂದ ಹಾರಿದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.