logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಇಂದಿನಿಂದ ಮೂರು ದಿನ ಗೋ ಫಸ್ಟ್ ವಿಮಾನಗಳ ಹಾರಾಟ ರದ್ದು

ಟ್ರೆಂಡಿಂಗ್
share whatsappshare facebookshare telegram
3 May 2023
post image

ಮುಂಬೈ: ತೀವ್ರ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಗೋ ಫಸ್ಟ್ ವಿಮಾನಯಾನ ಕಂಪನಿಯು ಇಂದಿನಿಂದ (ಮೇ 3) ಮೂರು ದಿನ ತನ್ನ ಎಲ್ಲ ವಿಮಾನಗಳ ಹಾರಾಟ ರದ್ದುಗೊಳಿಸಿದೆ.

ಮೇ 3 ಮತ್ತು 4 ರಂದು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗುವುದು ಎಂದು ಈ ಹಿಂದೆ ಗೋ ಫಸ್ಟ್ ಸಿಇಒ ಕೌಶಿಕ್ ಖೋನಾ ಹೇಳಿದ್ದರು. ಇದೀಗ ಮೇ 5 ರಂದು ಕೂಡ ವಿಮಾನ ಹಾರಾಟ ಸ್ಥಗಿತಗೊಳಿಸಲಾಗುವುದು ಎಂದು ಹೇಳಿದೆ.

ಗೋ ಫಸ್ಟ್’ ಪ್ರತಿದಿನ ಸುಮಾರು 180-185 ವಿಮಾನಗಳ ನಿರ್ವಹಣೆ ಮಾಡುತ್ತಿತ್ತು. ವಿಮಾನ ಹಾರಾಟಗಳ ಅನಿಶ್ಚಿತತೆ ಮಧ್ಯೆ ಗೋ ಫಸ್ಟ್ ಟಿಕೆಟ್‌ಗಳಿಗೆ ಸಂಪೂರ್ಣ ಮರುಪಾವತಿ ಮಾಡುವುದಾಗಿ ಹೇಳಿದೆ.

ವಿಮಾನ ರದ್ದತಿಯಿಂದ ಉಂಟಾದ ಅನಾನುಕೂಲತೆಗಾಗಿ ನಾವು ಕ್ಷಮೆ ಯಾಚಿಸುತ್ತೇವೆ ಎಂದು ಏರ್‌ಲೈನ್ ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.