logo
WhatsApp Image 2026-04-02 at 14.46.04.jpeg
hindalco everlast.jpeg

**ಗೋ ನಂದಿ ಸೇವಾ ದಳ ಕರ್ನಾಟಕ – ರಾಜ್ಯ ಮಹಿಳಾ ಸಂಚಾಲಕಿಯಾಗಿ ಕಾರ್ಕಳದ ರಮಿತಾ ಸೂರ್ಯವಂಶಿ ನೇಮಕ**

ಟ್ರೆಂಡಿಂಗ್
share whatsappshare facebookshare telegram
12 Dec 2025
post image

ಉಡುಪಿ:

ಗೋ ಸೇವೆ, ರಕ್ಷಣಾ ಮತ್ತು ಪೋಷಣೆ ದೇಶವ್ಯಾಪಿಯಾಗಿ ವಿಸ್ತರಿಸಲು ಗೋ ನಂದಿ ಸೇವಾ ದಳ ಕರ್ನಾಟಕ ಹಲವು ಕಾರ್ಯಕ್ರಮಗಳನ್ನು ಕೈಗೊಂಡಿದೆ. ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಮಹಿಳಾ ಜಾಗೃತಿ ಕಾರ್ಯಕ್ರಮಗಳನ್ನು ಬಲಪಡಿಸುವ ಅಗತ್ಯ ಇರುವ ಹಿನ್ನೆಲೆಯಲ್ಲಿ, ಕಾರ್ಕಳದ ಶ್ರೀಮತಿ ರಮಿತಾ ಸೂರ್ಯವಂಶಿ ಅವರನ್ನು ಸಂಸ್ಥೆಯ ರಾಜ್ಯ ಮಹಿಳಾ ಸಂಚಾಲಕಿಯಾಗಿ ನೇಮಕ ಮಾಡಲಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.