logo
WhatsApp Image 2026-04-02 at 14.46.04.jpeg
hindalco everlast.jpeg

ಚಿನ್ನ, ಬೆಳ್ಳಿ ಮತ್ತಷ್ಟು ಅಗ್ಗ

ಟ್ರೆಂಡಿಂಗ್
share whatsappshare facebookshare telegram
15 Jun 2023
post image

ಬೆಂಗಳೂರು: ದೇಶ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ ಮುಂದುವರಿದಿದೆ. ದುಬೈನಲ್ಲಿ ಇಳಿಕೆಯ ವೇಗ ಹೆಚ್ಚಿದೆ. ಭಾರತೀಯ ರೂಪಾಯಿ ಲೆಕ್ಕದಲ್ಲಿ ದುಬೈನಲ್ಲಿ 10 ಗ್ರಾಮ್ ಚಿನ್ನದ ಬೆಲೆ 49,000 ರೂ.ಗೆ ಇಳಿದಿದೆ.

ಭಾರತದಲ್ಲಿಯೂ ಚಿನ್ನ ಅಗ್ಗವಾಗಿದ್ದು, ಬೆಳ್ಳಿ ಬೆಲೆಯು ಇಳಿಕೆಯ ಹಾದಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 55,050 ರುಪಾಯಿ ಇದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 60,050 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,400 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ ಗೆ 55,100 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ ಗೆ 7,425 ರೂಪಾಯಿ ಇದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.