



60 ನೇ ರಾಷ್ಟ್ರೀಯ ಮುಕ್ತ ಚಾಂಪಿಯನ್ ಶಿಪ್ಸ್ ನ ಹೆಪ್ಟಾಥ್ಲಾನ್ ಸರ್ಧೆಯಲ್ಲಿ ಚಿನ್ನದ ಪದಕ ಪಡೆದ ಇಡೀ ಕಾರ್ಕಳಕ್ಕೆ ಕೀರ್ತಿ ತಂದ ಕು| ಅಕ್ಷತಾ ಪೂಜಾರಿ ಅವರಿಗೆ ಕೆರ್ವಾಶೆ ಯ ವಿಶ್ವ ಹಿಂದೂ ಪರಿಷದ್ ಬಜರಂಗದಳ ಗಜಕೇಸರಿ ಘಟಕದ ವತಿಯಿಂದ ಸನ್ಮಾನಿಸಲಾಯಿತು. ಘಟಕದ ಎಲ್ಲಾಕಾರ್ಯಕರ್ತರು ಉಪಸ್ಥಿತಿ ಇದ್ದರು........
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.