



ಉಡುಪಿ, : ಜಿಲ್ಲಾ ಗೃಹರಕ್ಷಕ ದಳ ಕಾಪು ಘಟಕದ ಗೃಹರಕ್ಷಕ ರಾಜೇಂದ್ರ ಇವರು ಸೆಪ್ಟಂಬರ್ 14 ರಿಂದ 27 ರ ವರೆಗೆ ದಾವಣಗೆರೆಯ ದೇವರಬೆಳೆಕೆರೆ ಗೃಹರಕ್ಷಕ ಮತ್ತು ಪೌರರಕ್ಷಣಾ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಪುನರ್ ಮನನ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದು, ಚಿನ್ನದ ಪದಕ ಪಡೆದಿದ್ದು, ಇವರಿಗೆ ಜಿಲ್ಲಾ ಕಮಾಂಡೆಂಟ್ ಡಾ. ಕೆ. ಪ್ರಶಾಂತ್ ಶೆಟ್ಟಿ ಗೃಹರಕ್ಷಕ ದಳ ಸಂಸ್ಥೆಯ ವತಿಯಿಂದ ಅಭಿನಂದಿಸಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.