



ಬೆಂಗಳೂರು: ಹಿಂದಿನ ವಾರ ಸತತವಾಗಿ ಏರಿಕೆ ಕಂಡು, ವೀಕೆಂಡ್ ನಲ್ಲಿ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರ ಅಲ್ಪ ಇಳಿಕೆ ಕಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 55,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,750 ರುಪಾಯಿ ಇದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,680 ರುಪಾಯಿಯಲ್ಲಿ ಇದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ): ಬೆಂಗಳೂರು- 55,000 ರೂ, ಚೆನ್ನೈ- 55,370 ರೂ, ಮುಂಬೈ- 55,000 ರೂ ದೆಹಲಿ- 55,150 ರೂ, ಕೋಲ್ಕತಾ -55,000 ರೂ ಆಗಿದೆ.
ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ(100 ಗ್ರಾಂ): ಬೆಂಗಳೂರು – 7,680 ರೂ, ಚೆನ್ನೈ – 8,180 ರೂ, ಮುಂಬೈ – 7,750 ರೂ, ದೆಹಲಿ – 7,750 ರೂ, ಕೋಲ್ಕತಾ – 7,750 ರೂ, ಭುವನೇಶ್ವರ್ – 55,000 ರೂ. ಆಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.