logo
WhatsApp Image 2026-04-02 at 14.46.04.jpeg
hindalco everlast.jpeg

ದೇಶದಲ್ಲಿ ಚಿನ್ನ, ಬೆಳ್ಳಿ ದರ ಮತ್ತೆ ಹೆಚ್ಚಳ: ಗ್ರಾಹಕರಿಗೆ ಶಾಕ್

ಟ್ರೆಂಡಿಂಗ್
share whatsappshare facebookshare telegram
12 Mar 2023
post image

ಮುಂಬೈ: ಇಳಿಕೆಯಾಗಿದ್ದ ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಚಿನ್ನ ಮತ್ತು ಬೆಳ್ಳಿ ತುಟ್ಟಿಯಾಗಿದೆ. 24 ಕ್ಯಾರೆಟ್ 1 ಗ್ರಾಂ ಚಿನ್ನದ ದರ 5689 ರೂಪಾಯಿಗೆ ತಲುಪಿದೆ. ಬೆಂಗಳೂರಿನಲ್ಲಿ 1 ಗ್ರಾಂ ಚಿನ್ನದ ದರ 5694 ರೂಪಾಯಿ ಆಗಿದೆ.

ಒಂದು ಗ್ರಾಂ ಚಿನ್ನದ ದರದಲ್ಲಿ 75 ರೂಪಾಯಿ ಏರಿಕೆಯಾಗಿದೆ. ಇದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 52, 200 ರೂಪಾಯಿ ತಲುಪಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 56, 940 ರೂಪಾಯಿಗೆ ಏರಿದೆ.

ಬೆಳ್ಳಿ ದರ ಪ್ರತಿ ಗ್ರಾಂ 68. 70 ರೂಪಾಯಿ ಆಗಿದೆ. ವಿಶ್ವದಲ್ಲಿ ಅತೀ ಹೆಚ್ಚು ಬಂಗಾರ ಭಾರತೀಯರ ಬಳಿ ಇದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.