logo
WhatsApp Image 2026-04-02 at 14.46.04.jpeg
hindalco everlast.jpeg

ಸಧ್ಯದಲ್ಲೆ ಟೋಲ್ ಸಂಗ್ರಹದ ಫಾಸ್ಟ್ಯಾ ಗ್ ಗೆ ಗುಡ್ ಬೈ .

ಟ್ರೆಂಡಿಂಗ್
share whatsappshare facebookshare telegram
3 May 2022
post image

ನವದೆಹಲಿ: ಹೆದ್ದಾರಿಯ ಟೋಲ್ ಸಂಗ್ರಹ ಕೇಂದ್ರದಲ್ಲಿ ಈಗಾಗಲೇ ಫಾಸ್ಟ್ ಟ್ರ್ಯಾಕ್ ವ್ಯವಸ್ಥೆ ಇದೆ. ಆದರೆ, ಕೇಂದ್ರ ಸರ್ಕಾರ ಈ ಒಂದು ವ್ಯವಸ್ಥೆಯನ್ನ ರದ್ದುಗೊಳಿಸಲು ಮುಂದಾಗಿದೆ. ಅದರ ಬದಲು ಬೇರೆ ವ್ಯವಸ್ಥೆ ಮಾಡಲು ಸಿದ್ದತೆ ನಡೆಸಿದೆ.

ಕೇಂದ್ರ ಸರ್ಕಾರ ಸ್ಯಾಟಲೈಟ್ ನ್ಯಾವಿಗೇಷನ್ ಸಿಸ್ಟಂ ಬಳಸಿ ಟೋಲ್ ಸಂಗ್ರಹಿಸಲು ಮುಂದಾಗಿದ್ದು, ಭಾರತದಲ್ಲಿ ಪ್ರಾಯೋಗಿಕವಾಗಿಯೇ ಇದರ ಪರೀಕ್ಷೆಯನ್ನೂ ಮಾಡಲಾಗುತ್ತಿದೆ ಎನ್ನಲಾಗಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನ ಹೆಚ್ಚು ಓಡಿದ್ದರೇ ಹೆಚ್ಚು ಟೋಲ್ ಕಟ್ಟಬೆಕಾದ ಅನಿವಾರ್ಯತೆ ಉಂಟಾಗುತ್ತದೆ ಎಂದು ಕೇಂದ್ರ ಸರಕಾರ ತಿಳಿಸಿದೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.