



ಕಳೆದ ಫೆಬ್ರವರಿ ತಿಂಗಳಲ್ಲಿ 2000 ಭೂಮಾಪಕರ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಈ ಹುದ್ದೆಗೆ ಸಂಬಂಧಿಸಿದಂತೆ ಆನ್‌ಲೈನ್ ಪರೀಕ್ಷೆ ನಿಗದಿ ಪಡಿಸಲಾಗಿದೆ. ಇದರ ಅಡ್ಮಿಟ್ ಕಾರ್ಡ್ ಬಿಡುಗಡೆ ದಿನಾಂಕವನ್ನು ಹೇಳಲಾಗಿದೆ.
ಭೂಮಾಪಕರ ಭರ್ತಿಗೆ (SSLR land surveyor) ಅರ್ಜಿ ಸಲ್ಲಿಸಲು ದಿನಾಂಕ 02-02-2023 ರಿಂದ 20-02-2023 ರವರೆಗೆ ಸಮಯ ನೀಡಲಾಗಿತ್ತು. ಆನ್‌ಲೈನ್ ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕ ಈ ಕೆಳಗೆ ನೀಡಲಾಗಿದೆ. ಭೂಮಾಪಕರ ಆಯ್ಕೆ ಪರೀಕ್ಷೆ ದಿನಾಂಕ : 08-07-2023 ಪ್ರವೇಶ ಪತ್ರ ಬಿಡುಗಡೆ ದಿನಾಂಕ : 25-06-2023
ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡುವ ಲಿಂಕ್ ಈ ಕೆಳಗೆ ನೀಡಲಾಗಿದೆ. – ವೆಬ್‌ಸೈಟ್ ವಿಳಾಸ https://rdservices.karnataka.gov.in ಗೆ ಭೇಟಿ ನೀಡಿ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.