



ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 8, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ₹ 6 ರಷ್ಟು ಕಡಿತಗೊಳಿಸಿದೆ.
ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ಗೆ 9.5 ರೂ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ಗೆ 7 ರೂ.ಗಳಷ್ಟು ಕಡಿಮೆ ಮಾಡುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.